GruhaLakshmi 11th 12th installment : ಕರ್ನಾಟಕದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಲಕ್ಷ್ಮಿ ಹೆಬ್ಬಲ್ಕರ್ ಗುಡ್ ನ್ಯೂಸ್ ನೀಡಿದ್ದಾರೆ. 11 ಮತ್ತು 12ನೇ ಕಂತಿನ ಗೃಹಲಕ್ಷ್ಮಿ ಹಣ ಬಿಡುಗಡೆಯ ಬಗ್ಗೆ ಅಪ್ಡೇಟ್ ಮಾಹಿತಿಯನ್ನು ತಿಳಿಸಿದ್ದಾರೆ. ಇದರ ಬಗ್ಗೆ ಸಂಪೂರ್ಣ ಅಪ್ಡೇಟ್ ಮಾಹಿತಿಯನ್ನು ತಿಳಿಸಿ ಕೊಟ್ಟಿದ್ದೇವೆ ಗೃಹಲಕ್ಷ್ಮಿ ಯೋಜನೆ ಪೆಂಡಿಂಗ್ ಹಣ ಯಾವಾಗ ( Gruhalakshmi pending money) ಬರುತ್ತೆ ಸಂಪೂರ್ಣವಾದ ಮಾಹಿತಿ ಇಲ್ಲಿದೆ ನೋಡಿ ಪ್ರತಿಯೊಬ್ಬರು ಕೊನೆತನಕ ಓದಿ. ನಿರಂತರ ಅಪ್ಡೇಟ್ ಪಡೆದುಕೊಳ್ಳಲು ನಮ್ಮ ಟೆಲಿಗ್ರಾಂ ಗ್ರೂಪ್ ಹಾಗೂ ವಾಟ್ಸಪ್ ಗ್ರೂಪ್ ಈ ಕೂಡಲೇ Join ಆಗಿರಿ .
Table of Contents

Gruhalakshmi 11th 12th installment
ಕರ್ನಾಟಕ ರಾಜ್ಯ ಸರ್ಕಾರದ ( Karnataka Government ) 5 ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ( Gruha Lakshmi Scheme) ಅತ್ಯಂತ ಮಹತ್ವದತ ಯೋಜನೆಯಾಗಿದೆ. ಈ ಯೋಜನೆ ಅಡಿಯಲ್ಲಿ ರಾಜ್ಯದ ಮಹಿಳೆಯರಿಗೆ ಪ್ರತಿ ತಿಂಗಳು ₹2000 ಮಹಿಳೆಯರ ಬ್ಯಾಂಕ್ ಖಾತೆಗೆ ನೇರ ಹಣ ಜಮಯಾಗುತ್ತಿದೆ. ಈಗಾಗಲೇ 10 ಕಂತಿನ ಗೃಹಲಕ್ಷ್ಮಿ ಹಣ ಯಶಸ್ವಿಯಾಗಿ ಜಮೆಯಾಗಿದೆ. ಆದರೆ 11ನೇ ಕಂತಿನ ಗ್ರಹಲಕ್ಷ್ಮಿ ಹಣ ( Gruhalakshmi 11th Installment) ಯಾವಾಗ ಬರುತ್ತದೆ ಎಂದು ಮಹಿಳೆಯರು ತುಂಬಾನೇ ಕಾಯುತ್ತಿದ್ದರು. ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಇದರ ಬಗ್ಗೆ ಅಪ್ಡೇಟ್ ಮಾಹಿತಿಯನ್ನು ನೀಡಿದ್ದಾರೆ
ಇನ್ಮೇಲೆ ತೃತೀಯ ಲಿಂಗಿಗಳು ಗೃಹಲಕ್ಷ್ಮಿ ಲಾಭ ಪಡೆಯಬಹುದು
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಇನ್ಮೇಲೆ ಗೃಹಲಕ್ಷ್ಮಿ ಯೋಜನೆ ಲಾಭವನ್ನು ( Gruhalakshmi benefits) ತೃತಿಯಲಿಂಗಿಗಳು ಕೂಡ ಸಹ ಪಡೆಯಬಹುದು ಎಂದಿದ್ದಾರೆ. ಜಿಲ್ಲಾಧಿಕಾರಿ ಶಿಪರಸು ಪಡೆದತ ಪ್ರತಿಯಲಿಂಗಿಗಳು ಅಧಿಕೃತ ಪತ್ರದ ಮೂಲಕವು ಅರ್ಜಿ ಸಲ್ಲಿಸಬಹುದು. ( Gruhalakshmi application) ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದ್ದು ಜುಲೈ ತನಕ ಅರ್ಜಿ ಅನ್ನು ಸಲ್ಲಿಸಲು ಅವಕಾಶ ಇದೆ ಇರುತ್ತೆ ಎಂದು ಹೇಳಿದ್ದಾರೆ.
ಗೃಹಲಕ್ಷ್ಮಿ 11 ಮತ್ತು 12ನೇ ಕಂತಿನ ಹಣ ಯಾವಾಗ?
ಗೃಹಲಕ್ಷ್ಮಿ 11 ಮತ್ತು 12ನೇ ಕಂತಿನ ಹಣ ಯಾವಾಗ ಬರುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದು ಅವರು ಜೂನ್ ತಿಂಗಳ ಮೂರನೇ ವಾರ ಪೆಂಡಿಂಗ್ ಇರುವ ಎಲ್ಲಾ ಕಂತು ಗೃಹಲಕ್ಷ್ಮಿ ಹಣ ( Gruhalakshmi pending amount) ಬಿಡುಗಡೆಯಾಗುತ್ತದೆ. 11 ಮತ್ತು 12ನೇ ಕಂತಿನ ಹಣ ಕೂಡ ಬಿಡುಗಡೆಯಾಗುತ್ತದೆ. ಆಧಾರ್ ಕಾರ್ಡ್ ಅಪ್ಡೇಟ್ ( Aadhar update) ಮತ್ತು ರೇಷನ್ ಕಾರ್ಡ್ ಈಕೆವೈಸಿ ( Ration card ekyc) ಹಾಗೂ ಬ್ಯಾಕ್ ಖಾತೆ ನಿಸ್ಕ್ರಿಯವಾಗಿದ್ದರೆ ಗೃಹಲಕ್ಷ್ಮಿ ಹಣ ಬರುವುದಿಲ್ಲ ಎಂದು ಸ್ಪಷ್ಟನೆಯನ್ನು ನೀಡಿದ್ದಾರೆ.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ( Gruhalakshmi application) ಸಲ್ಲಿಸಲು ಅವಕಾಶವಿದ್ದು ಮಹಿಳೆಯರು ಇನ್ನೂ ಕೂಡ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ. ಜೊತೆಗೆ ಯಾವುದೇ ಗ್ಯಾರೆಂಟಿ ಯೋಜನೆ ಬಂದ್ ಆಗುವುದಿಲ್ಲ ಎಂದು ಚಿಂತೆ ಮಾಡುವ ಅಗತ್ಯವಿಲ್ಲ ಎಂದಿದ್ದಾರೆ.
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು