KSRTC Job Recruitment : KSRTC ಯಲ್ಲಿ ಖಾಲಿ ಇರುವ 9000 ಹುದ್ದೆಗಳಿಗೆ ಅರ್ಜಿ ಆರಂಭ.!ಅರ್ಜಿ ಸಲ್ಲಿಸಲು ಸಂಪೂರ್ಣ ಮಾಹಿತಿ ಇಲ್ಲಿದೆ

KSRTC Job Recruitment : KSRTC ಯಲ್ಲಿ ಖಾಲಿ ಇರುವ 9000 ಹುದ್ದೆಗಳಿಗೆ ಅರ್ಜಿ ಆರಂಭ.! ಅರ್ಜಿ ಸಲ್ಲಿಸಲು ಸಂಪೂರ್ಣ ಮಾಹಿತಿ ಇಲ್ಲಿದೆ FREE
Spread the love

KSRTC Job Recruitment :- ನಮಸ್ಕಾರ ಕರ್ನಾಟಕದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ ಈ ಲೇಖನದಲ್ಲಿ ತಿಳಿಸುವುದೇನೆಂದರೆ ಕೆಎಸ್ಆರ್ಟಿಸಿ ಇಲಾಖೆಯಲ್ಲಿ ಖಾಲಿ ಇರುವ 9000 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ (KSRTC Job Recruitment). ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಮತ್ತು ಮಾಹಿತಿಗಳು ಹಾಗೂ ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಸಿಕೊಡಲಾಗುತ್ತದೆ, ಹಾಗಾಗಿ ಈ ಲೇಖನವನ್ನು ಕೊನೆಯವರೆಗೂ ಓದಿ.

ಗೆಳೆಯರೇ ಕರ್ನಾಟಕ ಸಾರಿಗೆ ರಸ್ತೆ ನಿಗಮ ಇಲಾಖೆಯಲ್ಲಿ ಒಂಬತ್ತು ಸಾವಿರ ನಿರ್ವಾಹಕ, ಚಾಲಕ, ತಾಂತ್ರಿಕ ಸಿಬ್ಬಂದಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು. ನಿರುದ್ಯೋಗಿಗಳಿಗೆ ಕೆಎಸ್ಆರ್ಟಿಸಿ ಇಲಾಖೆಯು ಸಂತಸದ ಸುದ್ದಿಯನ್ನು ನೀಡಿದೆ.ಒಂಬತ್ತು ಸಾವಿರ ಹುದ್ದೆಗಳಿಗೆ ಅರ್ಜಿ ಆರಂಭ ಮಾಡಲಾಗಿದೆ. ಈ ಇಲಾಖೆಗೆ ಹೇಗೆ ಅರ್ಜಿ ಸಲ್ಲಿಸಬೇಕು,ಮತ್ತು ವಯೋಮಿತಿ, ಮಾಸಿಕ ವೇತನ ಎಲ್ಲ ಮಾಹಿತಿಯನ್ನು ಈ ಕೆಳಗೆ ನೋಡೋಣ.

KSRTC Job Recruitment : KSRTC ಯಲ್ಲಿ ಖಾಲಿ ಇರುವ 9000 ಹುದ್ದೆಗಳಿಗೆ ಅರ್ಜಿ ಆರಂಭ.! ಅರ್ಜಿ ಸಲ್ಲಿಸಲು ಸಂಪೂರ್ಣ ಮಾಹಿತಿ ಇಲ್ಲಿದೆ FREE

KSRTC Job Recruitment ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕತಿಗಳು.

ಗೆಳೆಯರೇ ಕರ್ನಾಟಕದ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಈ ಕುರಿತು ಮಾಹಿತಿಯನ್ನು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ ಹಾಗೂ ಕರ್ನಾಟಕ ರಸ್ತೆ ಸಾರಿಗೆ ನಿಗಮ ದಲ್ಲಿ ಕಾರ್ಯ ಇರುವ ಚಾಲಕ ನಿರ್ವಾಹಕ ಮತ್ತು ತಾಂತ್ರಿಕ ಸಿಬ್ಬಂದಿಗಳ ಹುದ್ದೆಗಳಿಗೆ ನೇಮಕಾತಿ ನಡೆಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

KSRTC Job Recruitment ಹುದ್ದೆಯ ವಿವರಗಳು.

ಗೆಳೆಯರೇ ಸಾರಿಗೆ ನಿಗಮದ ನಾಲ್ಕು ವಿಭಾಗಗಳಲ್ಲಿ ಚಾಲಕ ನಿರ್ವಾಹಕ ತಾಂತ್ರಿಕ ಸಿಬ್ಬಂದಿಗಳ ಒಟ್ಟು 9000 ಹುದ್ದೆಗಳ ನೇಮಕಾತಿಗಳು ಮಾಡಿಕೊಳ್ಳಲಾಗುವುದು. ಈ ಒಂಬತ್ತು ಸಾವಿರ ಹುದ್ದೆಗಳ ಪೈಕಿ 2000 ಹುದ್ದೆಗಳು ಈಗಾಗಲೇ ಪೂರ್ಣಗೊಂಡಿದ್ದು.ಬಾಕಿ ಖಾಲಿ ಇರುವ ಹುದ್ದೆಗಳನ್ನು ಚಿತ್ರದಲ್ಲಿ ಅಂತಂತವಾಗಿ ಭರ್ತಿ ಮಾಡಲಾಗುವುದು ಎಂದು ಸಚಿವ ರಾಮಲಿಂಗಾರೆಡ್ಡಿ ಅವರು ತಮ್ಮ ಸೋಶಿಯಲ್ ಮೀಡಿಯಾಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇನ್ನು ಕೆಎಸ್ಆರ್ಟಿಸಿ ಸಂಸ್ಥೆ ಒಟ್ಟು 5,800 ಹೊಸ ವಾಹನಗಳನ್ನು ಖರೀದಿ ಮಾಡಲಿದ್ದು ಅದರಲ್ಲಿ ಈಗಾಗಲೇ 2400 ವಾಹನಗಳ ಖರೀದಿ ಪ್ರಕ್ರಿಯೆ ಪೂರ್ಣಗೊಂಡಿರುತ್ತದೆ. ಹೀಗಾಗಿ ಶೀಘ್ರದಲ್ಲಿ ಕೆಎಸ್ಆರ್ಟಿಸಿ ಸಂಸ್ಥೆಯಲ್ಲಿನ ಚಾಲಕ ಮತ್ತು ನಿರ್ವಾಹಕ ಮತ್ತು ತಾಂತ್ರಿಕ ಸಿಬ್ಬಂದಿಗಳ ಹುದ್ದೆಗಳಿಗೆ ಭಾರಿ ಪ್ರಮಾಣದಲ್ಲಿ ಅರ್ಜಿ ಅಹವಾನಿಸಲಾಗಿದೆ ಎಂದು ತಿಳಿಸುತ್ತಾರೆ.

ಸೂಚನೆ :- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಾಗ ನಾವು ನಮ್ಮ ಮಾಧ್ಯಮದಲ್ಲಿ ಮತ್ತೆ ಹೊಸ ಅಪ್ಡೇಟ್ ನೀಡುತ್ತೇವೆ. ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು. ಹೇಗೆ ಅರ್ಜಿ ಸಲ್ಲಿಸಬೇಕು? ಎಂಬ ಸಂಪೂರ್ಣ ವಿವರಣೆಯನ್ನು ಇನ್ನೊಂದು ಪೋಸ್ಟ್ ಮುಖಾಂತರ ನಿಮಗೆ ತಲುಪಿಸುತ್ತೇವೆ ಆದ ಕಾರಣ ಅಲ್ಲಿಯವರೆಗೂ ನೀವು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ ಇನ್ನಷ್ಟು ಹೆಚ್ಚಿನ ಮಾಹಿತಿ ತಿಳಿದುಕೊಳ್ಳಿ ಹಾಗೂ ನಮ್ಮನ್ನು ಪ್ರೋತ್ಸಾಹಿಸಿ.

ಗಮನಿಸಿ :- ಗೆಳೆಯರೇ ನಮ್ಮ ಮಾಹಿತಿ ಯಾವುದೇ ರೀತಿಯ ಸುಳ್ಳು ಸುದ್ದಿ ಪ್ರಸಾರ ಮಾಡುವುದಿಲ್ಲ ನಿಖರ ಮತ್ತು ಖಚಿತ ಮಾಹಿತಿ ಯಾಗಿರುತ್ತದೆ, ಹಾಗೂ ನಾವು ನಮ್ಮ ಮಾಧ್ಯಮದಲ್ಲಿ ದಿನನಿತ್ಯ ಹೊಸ ಹೊಸ ವಿಚಾರಗಳನ್ನು ಅಪ್ಡೇಟ್ ಮಾಡುತ್ತೇವೆ ಅಂದರೆ ಸರ್ಕಾರಿ ಕೆಲಸದ ಬಗ್ಗೆ, ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ, ಮಾಹಿತಿ ತಿಳಿಸಿಕೊಡಲಾಗುತ್ತದೆ.

BACK TO HOME : ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು 

FAQ

Leave a Reply

Your email address will not be published. Required fields are marked *